‘ನನ್ನ ತಂದೆಗೆ ಮಾನಸಿಕ ಸಮಸ್ಯೆ ಇದೆ’; ಯುವರಾಜ್ ಸಿಂಗ್

ಯುವರಾಜ್ ತನ್ನ ತಂದೆಗೆ ಕೆಲವು ಮಾನಸಿಕ ಸಮಸ್ಯೆಗಳಿರಬಹುದು ಎಂದು ಒಪ್ಪಿಕೊಂಡಿದ್ದಾರೆ. ‘ನನ್ನ ತಂದೆಗೆ ಮಾನಸಿಕ ಸಮಸ್ಯೆ ಇದೆ ಎಂದು ನಾನು ಭಾವಿಸುತ್ತೇನೆ, ಆದರೆ ಅವರು ಅದನ್ನು ಒಪ್ಪಿಕೊಳ್ಳುವುದಿಲ್ಲ’ ಎಂದು ಯುವರಾಜ್ ಹೇಳಿರುವುದನ್ನು ನಾವು ಗಮನಿಸಬಹುದಾಗಿದೆ.