ಸಾಲ ತೀರಿಸದ ರೈತರ ವಿರುದ್ಧ ದೂರು ದಾಖಲಿಸಲು ಮುಂದಾದ ಸರ್ಕಾರ
ಕರ್ನಾಟಕದಲ್ಲಿ ವಕ್ಫ್ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ವಕ್ಫ್ಗೆ ಆಸ್ತಿ ವಿಚಾರವಾಗಿ ರೈತರಿಗೆ ಸರ್ಕಾರ ನೋಟಿಸ್ ನೀಡುತ್ತಿದೆ. ಇದರಿಂದ ರೈತರು ಕಂಗಾಲ ಆಗಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ರೈತರ ವಿರುದ್ಧ ಮತ್ತೊಂದು ಆದೇಶ ಹೊರಡಿಸಿದೆ ಎಂದು ಹೇಳಲಾಗಿದೆ. ಏನದು ಆದೇಶ? ಇಲ್ಲಿದೆ ಮಾಹಿತಿ