Yediyurappa : ಮತ್ತೆ ಅಧಿಕಾರಕ್ಕೆ ಬರುವುದು ಸೂರ್ಯ-ಚಂದ್ರರಷ್ಟೇ ಸತ್ಯ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸಮರ್ಥ ನೇತೃತ್ವದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಯಡಿಯೂರಪ್ಪ ಹೇಳಿದರು.