ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಿಟಿ ರವಿ ಅವರಲ್ಲದೆ ಹಲವಾರು ಮಠಾಧೀಶರು ಹಾಜರಿದ್ದರು.