ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

ಬಳ್ಳಾರಿ ಬಳಿಯ ಹಗರಿ ಗ್ರಾಮದಲ್ಲಿ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಆತಂಕಕ್ಕೊಳಗಾಗಿದ್ದರು. ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ನಂದಿಸಿದ ನಂತರ ರೈಲು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದೆ. ಘಟನೆಯ ವಿಡಿಯೋ ಇಲ್ಲಿದೆ.