ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಬ್ಬದ ಸಂಭ್ರಮ ನೋಡುವುದೇ ಚಂದ. ಇಲ್ಲಿನ ಗೊಂಬೆಗಳ ಅಲಂಕಾರ ನೋಡುಗರನ್ನು ಮಂತ್ರ ಮುಗ್ದರನ್ನಾಗಿಸುತ್ತವೆ. ಗಣೇಶ ಚತುರ್ಥಿಯ ಪ್ರಯುಕ್ತ ಗಣಪನ ಮೂರ್ತಿಗಳು ಗಮನ ಸೆಳೆಯುತ್ತಿವೆ. ಕಲಾವಿದ ರೇವಣ್ಣ ಕೈ ಚಳಕದಲ್ಲಿ ವಿಭಿನ್ನ ಗಣೇಶನ ಮೂರ್ತಿಗಳು ಮೂಡಿ ಬಂದಿವೆ.