ಪ್ರಾಂಜಲ್ ನೆರೆಮನೆಯವರಾದ ಸುದರ್ಶನ್ ಮಾತು

ರಜೌರಿಯಲ್ಲಿ ನಡೆದ ಎನ್ ಕೌಂಟರ್ ನಮ್ಮ ಪ್ರಾಂಜಲ್ ಸೇರಿದಂತೆ ಒಟ್ಟು ಐವರು ಭಾರತೀಯರು ವೀರಮರಣವನ್ನಪ್ಪಿದ್ದಾರೆ. ರಜೌರಿ ಹತ್ತಿರವಿರುವ ಅರಣ್ಯ ಪ್ರದೇಶವೊಂದರಲ್ಲಿ ಗುಂಡಿನ ಕಾಳಗ ನಡೆದಿದ್ದು ಇಬ್ಬರು ಉಗ್ರರನ್ನು ಭಾರತೀಯ ಜವಾನರು ಹೊಡೆದುರುಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಾಂಜಲ್ ಸಾವಿಗೆ ಶೋಕವ್ಯಕ್ತಪಡಿಸಿದ್ದಾರೆ.