ವಿಧಾನಮಂಡಲದಲ ಬಜೆಟ್ ಅಧಿವೇಶನದ ನಾಲ್ಕನೇ ದಿನವಾಗಿರುವ ಇವತ್ತು ವಿಧಾನ ಪರಿಷತ್ ನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತಿದ್ದ ಸಿದ್ದರಾಮಯ್ಯ ಒಂದು ಹಂತದಲ್ಲಿ ಜೆಡಿಎಸ್ ಪಕ್ಷದ ಸದಸ್ಯರ ವಿರುದ್ಧ ತಾಳ್ಮೆ ಕಳೆದುಕೊಂಡರು. ಬೇರೆಯರು ಕೇಳಿರುವ ಪ್ರಶ್ನೆಗೆ ಉತ್ತರಿಸುತ್ತಿದ್ದೇನೆ, ನನ್ನ ಉತ್ತರವಿನ್ನೂ ಮುಗಿದಿಲ್ಲ, ಅಗಲೇ ನೀವು ಬೆರಳೆತ್ತಿದರೆ ಹೇಗೆ ಅಂತ ಸಿಡುಕುತ್ತಾರೆ.