ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar) ಬುರುಡೆ ರಾಜ. ರಾಜಕೀಯ ಅಂದರೇ ಹೈಕಮಾಂಡ್ ಬಳಿ ಸಿಡಿ ಹಿಡಿದುಕೊಂಡು ಓಡಾಡಿದಂತೆ ಅಲ್ಲ ಎಂದು ಮಾಗಡಿ ಶಾಸಕ ಬಾಲಕೃಷ್ಣ ವಾಗ್ದಾಳಿ ಮಾಡಿದ್ದಾರೆ. ನಗದರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮೊದಲು ಬರೋದಕ್ಕೆ ಹೇಳಿ.