ಸಿಪಿ ಯೋಗೇಶ್ವರ್, ಬಿಜೆಪಿ ನಾಯಕ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾನು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವುದನ್ನು ಬಯಸಿದ್ದರೆ ಅದು ಅವರ ದೊಡ್ಡ ಗುಣ, ತನಗೆ ಕಾಂಗ್ರೆಸ್ ಪಕ್ಷ ಹೊಸದೇನೂ ಅಲ್ಲ, ಹಿಂದೆ ಆ ಪಕ್ಷದಲ್ಲಿದ್ದವನು, ಅಲ್ಲಿಂದ ಆಫರ್ ಬಂದರೆ ಏನು ಮಾಡುವುದು ಅಂತಲೂ ಯೋಚಿಸಿಲ್ಲ, ನೋಡೋಣ ಎಂದು ಯೋಗೇಶ್ವರ್ ಹೇಳಿದರು.