ಗೋದಾವರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ; ಪತ್ರಕರ್ತರಿಂದ ಆತನ ರಕ್ಷಣೆ

ಈ ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಅಬ್ದುಲ್ ಮತ್ತು ಶೇಖ್ ಆ ವ್ಯಕ್ತಿಯೊಂದಿಗೆ ಮನವಿ ಮಾಡುವುದನ್ನು ಮುಂದುವರಿಸಿದಾಗ ಅದೇ ದಾರಿಯಲ್ಲಿ ಹೋಗುತ್ತಿದ್ದ ಬೇರೆ ಪ್ರಯಾಣಿಕರು ಕೂಡ ಆತನನ್ನು ಕೆಳಗಿಳಿಸಲು ಪ್ರಯತ್ನಿಸಿದರು.