ಕೆಎಸ್​ಆರ್​ಟಿಸಿ ಹೊಸ ವೋಲ್ವೋ ವಿಶೇಷಗಳೇನು?

KSRTC Airavat Club Class 2.O: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್​ಆರ್​ಟಿಸಿ) 20 ಹೊಸ ವೋಲ್ವೋ ಮಲ್ಟಿ-ಆಕ್ಸಲ್ ಐರಾವತ ಕ್ಲಬ್ ಕ್ಲಾಸ್ 2.0 ಸೀಟರ್ ಬಸ್‌ಗಳಿಗೆ ಚಾಲನೆ ನೀಡಲಿದೆ. ರಸ್ತೆಗಿಳಿಯಲು ಸಿದ್ಧವಾಗಿರುವ ಹೊಸ ಬಸ್​​ಗಳ ವಿಶೇಷತೆಗಳೇನು? ಇಲ್ಲಿದೆ ಮಾಹಿತಿ.