ಹಕ್ಕು ಪತ್ರಗಳನ್ನು ವಿತರಿಸಿದ ರಾಹುಲ್ ಗಾಂಧಿ

ಅಧಿಕಾರಕ್ಕೆ ಬಂದು ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರದ ಸಾಧನೆಗಳನ್ನು ವಿವರಿಸುವ 5 ಪುಸ್ತಕಗಳನ್ನು ಇಂದು ಬಿಡುಗಡೆ ಮಾಡಲಾಯಿತು. ಸರ್ಕಾರವಲ್ಲದೆ, ಕಂದಾಯ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಾಭಿವೃದ್ಧಿ ಇಲಾಖೆಯ ಸಾಧನೆ ವಿವರಿಸುವ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಮಲ್ಲಿಕಾರ್ಜನ ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ರಂದೀಪ್ ಸುರ್ಜೆವಾಲಾ ಪುಸ್ತಕಗಳನ್ನು ಬಿಡುಗಡೆ ಮಾಡಿದರು.