ಮೇ 7ರಂದು ಸುರಪುರ ವಿಧಾನಸಭೆ ಕ್ಷೇತ್ರದ ಬೈಎಲೆಕ್ಷನ್ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ರಾಜುಗೌಡ ಅಬ್ಬರದ ಮತ ಪ್ರಚಾರ ನಡೆಸಿದ್ದಾರೆ. ಜಿಲ್ಲೆಯ ಸುರಪುರ ಕ್ಷೇತ್ರದ ವ್ಯಾಪ್ತಿಯ ಗ್ರಾಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿ ಅವರು, ಸಿಎಂ ಸಿದ್ದರಾಮಯ್ಯರನ್ನ ಹಾಡಿಹೊಗಳಿದ್ದಾರೆ. ಸಿದ್ದರಾಮಯ್ಯ ಧಮ್ನಿಂದಲೇ ಗೆದ್ದಿದ್ದಾರೆ ಎಂದು ಹೇಳಿದ್ದಾರೆ.