ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಹೊಸ ದಾಖಲೆ ನಿರ್ಮಿಸಿದ ಟಿವಿಎಸ್ ಐಕ್ಯೂಬ್
ಟಿವಿಎಸ್ ಹೊಸ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಳೆದ ತಿಂಗಳು ದಾಖಲೆ ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುವ ಮೂಲಕ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಿದೆ.