ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲ್ಕರ್ಣಿ ವಿವಾದಾತ್ಮಕ ಹೇಳಿಕೆ
ಇನ್ಮುಂದೆ ಹಿಂದೂ ಧಾರ್ಮಿಕ ಮೆರವಣಿಗೆಯನ್ನು ಮುಸ್ಲಿಂ ಗೂಂಡಾಗಳಿಂದ ರಕ್ಷಿಸಲು 50 ಮಂದಿ ಶ್ರೀರಾಮಸೇನೆ ಕಾರ್ಯಕರ್ತರು ತಲವಾರು ಸಮೇತ ತಯಾರಾಗಿದ್ದಾರೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲ್ಕರ್ಣಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.