D.K Suresh : ಪದ್ಮನಾಭನಗರದಿಂದ ನಾಮಿನೇಷನ್ ಫೈಲ್ ಮಾಡ್ತಿರಾ ಸರ್..?

ಹೈಕಮಾಂಡ್ ನಿಂದ ಆದೇಶ ಬಂದರೆ, ಪಕ್ಷದ ಪರವಾಗಿ ಈಗಾಗಲೇ ನಾಮಪತ್ರ ಸಲ್ಲಿಸಿರುವ ರಘುನಾಥ್ ನಾಯ್ಡು ಹಿಂದೆ ಸರಿಯುವುದಾಗಿ ಹೇಳಿದ್ದಾರೆ, ಎಂದು ಸುರೇಶ್ ಪತ್ರಕರ್ತರಿಗೆ ತಿಳಿಸಿದರು.