ದೇವಿರಮ್ಮ ದರ್ಶನಕ್ಕೆ ಬಂದಿದ್ದ ಭಕ್ತೆ ಅಸ್ವಸ್ಥ, 10 ಜನರ ರಕ್ಷಣೆ
ಚಿಕ್ಕಮಗಳೂರು ತಾಲೂಕಿನಲ್ಲಿರುವ ಮಾಣಿಕ್ಯಧಾರ ದೇವಿರಮ್ಮ ಬೆಟ್ಟದಲ್ಲಿರುವ ಬಿಂಡಿಗ ದೇವಿರಮ್ಮ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಭಕ್ತರು ಮಾಣಿಕ್ಯಧಾರ ಮಾರ್ಗವಾಗಿ ದೇವಿರಮ್ಮ ಬೆಟ್ಟ ಏರುತ್ತಿದ್ದಾರೆ. ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಬಂದಿದ್ದ ಮಹಿಳೆ ಅಸ್ವಸ್ಥಗೊಂಡಿದ್ದಾರೆ.