‘ಜೈಲರ್​’, ‘ಕ್ಯಾಪ್ಟನ್​ ಮಿಲ್ಲರ್​’ ಸಿನಿಮಾಗಳ ಬಗ್ಗೆ ಅಪ್​ಡೇಟ್​ ನೀಡಿದ ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​

ಶಿವರಾಜ್​ಕುಮಾರ್​ ಅವರಿಗೆ ಪರಭಾಷೆಯಲ್ಲೂ ಡಿಮ್ಯಾಂಡ್​ ಇದೆ. ರಜನಿಕಾಂತ್​ ಜೊತೆ ‘ಜೈಲರ್​’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಆ ಸಿನಿಮಾದ ಬಿಡುಗಡೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಇನ್ನು, ಕಾಲಿವುಡ್​ ನಟ ಧನುಷ್​ ಜೊತೆ ‘ಕ್ಯಾಪ್ಟನ್​ ಮಿಲ್ಲರ್​’ ಚಿತ್ರದಲ್ಲೂ ಶಿವಣ್ಣ ಒಂದು ಪಾತ್ರ ಮಾಡಿದ್ದಾರೆ.