ಸುದ್ದಿ ಸಂಸ್ಥೆ ANI ಜೊತೆ ಮಾತನಾಡಿದ ಶಮಾ ಮೊಹಮ್ಮದ್, ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಪಂದ್ಯವನ್ನು ಗೆದ್ದಿರುವುದು ನನಗೆ ತುಂಬಾ ಸಂತೋಷವಾಗಿದೆ. 84 ರನ್ ಗಳಿಸಿದ್ದಕ್ಕಾಗಿ ವಿರಾಟ್ ಕೊಹ್ಲಿಯನ್ನು ನಾನು ಅಭಿನಂದಿಸುತ್ತೇನೆ... ನಾನು ತುಂಬಾ ಉತ್ಸುಕಳಾಗಿದ್ದು ಫೈನಲ್‌ಗಾಗಿ ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.