ಅಮಿತ್ ಶಾ ಕಾಲಿಗೆ ನಮಸ್ಕರಿಸುತ್ತಿರುವ ತೇಜಸ್ವೀ ಸೂರ್ಯ

ಅಮಿತ್ ಶಾ ದೀಪ ಹೊತ್ತಿಸಿ ಸಮಾವೇಶಕ್ಕೆ ಚಾಲನೆ ನೀಡುವಾಗ ವೇದಿಕೆಯ ಮೇಲೆ ಮಾಜಿ ಸಿಎಂ ಯಡಿಯೂರಪ್ಪ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಕೆ ಸುಧಾಕರ್, ಹಿರಿಯ ನಾಯಕ ಡಿವಿ ಸದಾನಂದಗೌಡ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೊದಲಾದವರಿದ್ದರು.