ಬಿ ಶ್ರೀರಾಮುಲು ಮತ್ತು ಡಿಕೆ ಶಿವಕುಮಾರ್

ಬಂದು ಭೇಟಿಯಾದವರೆಲ್ಲ ಕ್ಷೇತ್ರದ ಕೆಲಸ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಚರ್ಚೆ ಮಾಡಲು ಇಲ್ಲವೇ ಅನುದಾನ ಬಿಡುಗಡೆ ಮಾಡುವಂತೆ ಕೇಳಲು ಬಂದಿದ್ದಾಗಿ ಹೇಳುತ್ತಾರೆ. ಆದರೆ ಮಾಜಿ ಉಪ ಮುಖ್ಯಮಂತ್ರಿ ಶ್ರೀರಾಮುಲು ಅವರು ತಮ್ಮ ಮಗಳ ಅಮಂತ್ರಣ ಪತ್ರಿಕೆಯನ್ನು ನೀಡಲು ಬಂದಿದ್ದರಂತೆ.