ಡಾ ಸಿಎನ್ ಅಶ್ವಥ್ ನಾರಾಯಣ, ಬಿಜೆಪಿ ಶಾಸಕ

ಭಗವಾನ್ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ವ್ಯಕ್ತಿ, ಅವರಿಗೆ ಒಕ್ಕಲಿಗ ಸಮುದಾಯದ ಬಗ್ಗೆ ಗೊತ್ತಿರೋದಾದರೂ ಏನು? ಪ್ರತಿದಿನ ಪೂಜೆ ಪುನಸ್ಕಾರಗಳನ್ನು ಮಾಡುತ್ತಾ, ನಾಡಿನ ಸಂಸ್ಕೃತಿ ಹಾಗೂ ಪ್ರಕೃತಿಯನ್ನು ಗೌರವಿಸುತ್ತಾ ಅರ್ಥಪೂರ್ಣವಾಗಿ ಬದುಕು ನಡೆಸುತ್ತಿರುವ ಸಮುದಾಯ ಒಕ್ಕಲಿಗರದ್ದು ಎಂದ ಮಾಜಿ ಸಚಿವ ಹೇಳಿದರು.