Bng Aryavardhan Cc 1

ಸ್ವಯಂ ಘೋಷಿತ ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಇತ್ತೀಚೆಗಿನ ತಮ್ಮ ಸಂದರ್ಶನವೊಂದರಲ್ಲಿ ಬಿಗ್​ಬಾಸ್ ರಿಯಾಲಿಟಿ ಶೋ ಹಾಗೂ ಕಿಚ್ಚ ಸುದೀಪ್ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಇಂದು (ನವೆಂಬರ್ 17) ಕಿಚ್ಚ ಸುದೀಪ್ ಅಭಿಮಾನಿಗಳು ಆರ್ಯವರ್ಧನ್ ಅವರಿಗೆ ಮುತ್ತಿಗೆ ಹಾಕಿ ಕ್ಷಮೆಗೆ ಒತ್ತಾಯಿಸಿದರು.