ಮನೆಯೊಳಗೆ ಮಂಚದಡಿಯಲ್ಲಿತ್ತು ಬೃಹತ್ ಕಾಳಿಂಗ ಸರ್ಪ

ದಕ್ಷಿಣ ಕನ್ನಡ ಜಿಲ್ಲೆಯ ಇಂದಬೆಟ್ಟುವಿನ ಬಂಗಾಡಿ ಎಂಬಲ್ಲಿ ಮನೆಯೊಂದರಲ್ಲಿ ಮಂಚದ ಕೆಳಗೆ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದೆ. ಉರಗ ರಕ್ಷಕ ಅಶೋಕ್ ಲಾಯಿಲ ಎಂಬವರು ಅದನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.