ಅಂಬ್ಯುಲೆನ್ಸ್​ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಅಂಬ್ಯುಲೆನ್ಸ್​ನಲ್ಲಿ ಗಂಡು ಮಗುವಿಗೆ ಮಹಿಳೆ ಜನ್ಮ ನೀಡಿರುವಂತಹ ಘಟನೆ ಜಗಳೂರು ತಾಲೂಕಿನ ಬಿಳಿಚೋಡ ಬಳಿ ನಡೆದಿದೆ. ದುರಗಮ್ಮ ಮಗುವಿಗೆ ಜನ್ಮ ನೀಡಿದ ಮಹಿಳೆ. ತಾಯಿ, ಮಗು ಇಬ್ಬರನ್ನ ಸುರಕ್ಷಿತವಾಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.