ಮಾಜಿ ಸಂಸದ ಮತ್ತು ಕಾಂಗ್ರೆಸ್ ನಾಯಕ ಕರಡಿ ಸಂಗಣ್ಣ ಅಪರಪ್ಪ

ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಕರಡಿ ಸಂಗಣ್ಣ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇನ್ನು ಯಾವ ಸಂಗತಿಯೂ ಅಂತಿಮಗೊಂಡಿಲ್ಲ, ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧ, ಇಕ್ಬಾಲ್ ಅನ್ಸಾರಿ ಸ್ಪರ್ಧಿಸುವ ಆಸೆ ವ್ಯಕ್ತಪಡಿಸಿದ್ದರೆ ತಪ್ಪಿಲ್ಲ, ಅವರು ಅರ್ಹರು ಎಂದು ಹಿರಿಯ ರಾಜಕಾರಣಿ ಸಂಗಣ್ಣ ಹೇಳಿದರು.