Karnataka Assembly Session: ಜಮೀರ್ ಅವರನ್ನು ಉಚ್ಚಾಟನೆ ಮಾಡುವವರೆಗೆ ತಮ್ಮ ಹೋರಾಟ ಮುಂದುವರಿಯಲಿದೆ ಎನ್ನುವ ಬಸನಗೌಡ ಪಾಟೀಲ್ ಯತ್ನಾಳ್ ಬರ ಮತ್ತು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಆಗಲೇಬೇಕಿದೆ, ಸರ್ಕಾರ ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿದ್ದರೆ ಬೆಳಗಾವಿ ಅಧಿವೇಶನವನ್ನು ಒಂದು ವಾರದ ಮಟ್ಟಿಗೆ ವಿಸ್ತರಿಸಲಿ ಎಂದು ಹೇಳಿದರು.