ಮಾಗಡಿ ಶಾಸಕ ಹೆಚ್​ಸಿ ಬಾಲಕೃಷ್ಣ

ಡಿಕೆ ಸುರೇಶ್ ಚನ್ನಪಟ್ಟಣದಿಂದ ಸ್ಪರ್ಧಿಸುವುದಿಲ್ಲ, ಅವರು ಚುನಾವಣಾ ರಾಜಕೀಯದಿಂದ ದೂರವುಳಿಯಲು ನಿರ್ಧರಿಸಿದ್ದಾರೆ, ಅವರು ಸ್ಪರ್ಧಿಸುವುದು ನಿಜವಾಗಿದ್ದರೆ ಇಷ್ಟೊತ್ತಿಗಾಗಲೇ ಅವರ ಹೆಸರಿನ ಆಧಿಕೃತ ಘೋಷಣೆಯಾಗಿರುತಿತ್ತು ಎಂದು ಶಾಸಕ ಬಾಲಕೃಷ್ಣ ಹೇಳಿದರು.