ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ 2 ಕೋಟಿಗಿಂತಲೂ ಹೆಚ್ಚು ಜನರು ತೀರ್ಥ ಸ್ನಾನ ಮಾಡಿದ್ದಾರೆ ಎಂದು ಯುಪಿ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ. ಮಹಾಕುಂಭದ 2ನೇ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ 2.5 ಕೋಟಿಗಿಂತ ಹೆಚ್ಚು ಜನರು ಪವಿತ್ರ ಸ್ನಾನ ಮಾಡಿದ್ದಾರೆ.