ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಮತ್ತಷ್ಟು ಬಲಗೊಂಡು ಮುಂಬರುವ ಲೋಕ ಸಭಾ, ವಿಧಾನನ ಪರಿಷತ್, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಎಲ್ಲ ಚುನಾವಣೆಗಳಲ್ಲಿ ಜಯಭೇರಿ ಬಾರಿಸಲಿ ಎಂದು ರವಿ ಹೇಳಿದ್ದಾರೆ. ಹಾಗೆಯೇ, ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಧನ್ಯವಾದಗಳನ್ನು ರವಿ ಹೇಳಿದ್ದಾರೆ.