Mandya Congress: ಸಚಿವ ನಾರಾಯಣಗೌಡ ಕಾಂಗ್ರೆಸ್​​​​​ ಪಕ್ಷ ಸೇರುವುದಕ್ಕೆ ವಿರೋಧ

ತಮ್ಮನ್ನು ಕತ್ತಲೆಯಲ್ಲಿಟ್ಟು ನಾರಾಯಣಗೌಡರಿಗೆ ಟಿಕೆಟ್ ನೀಡಿದರೆ ಠೇವಣಿ ಕಳೆದುಕೊಳ್ಳುವಂಥ ಸ್ಥಿತಿ ನಿರ್ಮಿಸುವುದಾಗಿ ಮಾಜಿ ಶಾಸಕ ಕೆಬಿ ಚಂದ್ರಶೇಖರ್ ಎಚ್ಚರಿಸಿದರು.