ಬಸ್ ನಲ್ಲೇ ಚಿನ್ನಾಭರಣ ಇದ್ದ ಬ್ಯಾಗ್ ಬಿಟ್ಟು ಹೋದ ಮಹಿಳೆ.. ಸಂತ್ರಸ್ಥೆಗೆ ಮರುಕಳಿ ಮಾನವೀಯತೆ ಮೆರೆದ ನಿರ್ವಾಹಕಿ. ಮೂವತ್ತು ಗ್ರಾಂ ಚಿನ್ನಾಭರಣ, 100 ಗ್ರಾಂ ಬೆಳ್ಳಿ ಆಭರಣ ಮತ್ತು 2160 ರೂ. ಇದ್ದ ಬ್ಯಾಗ್.