ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ

ಸಿಕ್ಕಿಂನ ಮಂಗನ್​ನಲ್ಲಿ ತಡರಾತ್ರಿ ಪ್ರಯಾಣಿಸುತ್ತಿದ್ದ ಬಸ್​ ತೀಸ್ತಾ ನದಿಗೆ ಉರುಳಿದ್ದು, ಇಬ್ಬರನ್ನು ರಕ್ಷಿಸಲಾಗಿದ್ದು, 9 ಮಂದಿ ನಾಪತ್ತೆಯಾಗಿದ್ದಾರೆ. ಒಡಿಶಾ, ಉತ್ತರ ಪ್ರದೇಶ ಮತ್ತು ತ್ರಿಪುರದ ಒಂಬತ್ತು ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.