ಬೆಂಗಳೂರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ

ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಕೆ ಸುಧಾಕರ್ ಸಹ ಭಾಗಿಯಾಗಿದ್ದರು.