ಚಿಕ್ಕಮಗಳೂರಿನ ಶಾಂತವೇರಿ ದರ್ಗಾದಲ್ಲಿ ದಾಂಧಲೆ ನಡೆಸಿದ ಯುವಕರ ಗುಂಪು

ದತ್ತಪೀಠಕ್ಕೆ ತೆರಳುತ್ತಿದ್ದ ಯುವಕರ ಗುಂಪು ತರೀಕೆರೆ ತಾಲೂಕಿನ ಶಾಂತವೇರಿ ಗ್ರಾಮದ ದರ್ಗಾದಲ್ಲಿ ದಾಂಧಲೆ ನಡೆಸಿದೆ.