ಟೇಬಲ್ ಮೈಕ್ ಮುಟ್ಟಿದಾಗ ಶಾಸಕರಿಗೆ ಹೊಡಿತು ವಿದ್ಯುತ್ ಶಾಕ್
ಹಾಸನ ನಗರಸಭೆ ಸಾಮಾನ್ಯ ಸಭೆ ವೇದಿಕೆ ಮೇಲಿದ್ದ ಟೇಬಲ್ ಮೈಕ್ ಮುಟ್ಟಿದಾಗ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಾಸನ ನಗರಸಭೆ ಕುವೆಂಪು ಸಭಾಂಗಣದಲ್ಲಿ ಘಟನೆ ನಡೆದಿದೆ.