ಬೆಂಗಳೂರಿನ ಹಲಸೂರು ಕೆರೆ ಬಳಿಯ ಡಿ.ಭಾಸ್ಕರನ್ ವೈಟ್ ಟಾಪಿಂಗ್ ರಸ್ತೆ ಸುಮಾರು 4 ಅಡಿಯಷ್ಟು ಕುಸಿದಿದೆ. ವೈಟ್ ಟಾಪಿಂಗ್ ರಸ್ತೆ ಕುಸಿತಗೊಂಡಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ. ಸದ್ಯ ಕುಸಿದಿರುವ ರಸ್ತೆ ಸುತ್ತ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ.