ಹಣ ಎಣಿಕೆ ಕಾರ್ಯ ನಡೆಯುತ್ತಿರುವ ದೃಶ್ಯ

ಚಿಕ್ಕತಿರುಪತಿಯಲ್ಲಿರುವ ಪ್ರಸನ್ನ ವೆಂಕಟರಮಣ ದೇವಸ್ಥಾನ ಪ್ರಾಚೀನ ಇತಿಹಾಸವನ್ನು ಬಿಂಬಿಸುತ್ತದೆ, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಸೆಲ್ವರಾಜ್ ಹುಂಡಿ ಹಣ ಎಣಿಕೆ ಕಾರ್ಯ ನಡೆಯುತ್ತಿದ್ದಾಗ ಹಾಜರಿದ್ದರು. ಶಕ್ತಿ ಯೋಜನೆ ಶುರುವಾದಾಗಿನಿಂದ ಮಹಿಳೆಯರು ದೇವಸ್ಥಾನಗಳಿಗೆ ಭೇಟಿ ನೀಡುವ ಸಂಖ್ಯೆ ಹೆಚ್ಚಿದೆ.