ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಮಾಜಿ ಬಿಗ್ಬಾಸ್ ಸ್ಪರ್ಧಿ ರಜತ್ ಅನ್ನು ಪೊಲೀಸರು ಇಂದು ಮತ್ತೊಮ್ಮೆ ಬಂಧಿಸಿದ್ದಾರೆ. ಜಾಮೀನಿನ ಷರತ್ತು ಸರಿಯಾಗಿ ಪೂರೈಸದ ಕಾರಣ ಇಂದು ಮತ್ತೆ ಬಂಧಿಸಿ, ವೈದ್ಯಕೀಯ ಪರೀಕ್ಷೆ ಮಾಡಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ರಜತ್ ಅನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ ಇಲ್ಲಿದೆ ನೋಡಿ...