ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿಯ ಕಾರಣ ಕರ್ನಾಟಕದ ಜಲಾಶಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಪ್ರಮುಖ ಕೆಆರ್ಎಸ್, ತುಂಗಭದ್ರಾ ಡ್ಯಾಂಗಳು ಸೇರಿದಂತೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯಕ್ಕೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹಾರಂಗಿ ಜಲಾಶಯದಲ್ಲಿ ಭದ್ರತೆ ಹೆಚ್ಚಿಸಿರುವ ವಿಡಿಯೋ ಇಲ್ಲಿದೆ.