‘ಮಾತು ಬರುತ್ತಿಲ್ಲ, ದರ್ಶನ್ಗಾಗಿ ಪ್ರಾರ್ಥಿಸುತ್ತೇನೆ’; ಆಘಾತ ಹೊರಹಾಕಿದ ಸಂಜನಾ ಗಲ್ರಾನಿ

ನಟಿ ಸಂಜನಾ ಗಲ್ರಾನಿ ಅವರು ಇತ್ತೀಚೆಗೆ ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ದರ್ಶನ್ ಪ್ರಕರಣದಿಂದ ಶಾಕ್​ಗೆ ಒಳಗಾಗಿದ್ದಾರೆ. ‘ಇದು ಶಾಕಿಂಗ್ ನ್ಯೂಸ್. ಅವರು ಬಿಡುಗಡೆ ಆಗಲಿ ಎಂದು ಕೇಳಿಕೊಳ್ಳುತ್ತೇನೆ. ಅವರ ಹೆಸರು ಎಫ್​ಐಆರ್​​ನಲ್ಲಿರಬಾರದು ಎಂದು ಕೇಳಿಕೊಳ್ಳುತ್ತೇನೆ’ ಎಂದಿದ್ದಾರೆ ಅವರು.