Karanja Damನಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆ.. ಇತಿಹಾಸ ಪ್ರಸಿದ್ಧ ಶಿವನ ದೇವಸ್ಥಾನ ಮುಳುಗಡೆ

ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆ.. ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಹಾಲಹಳ್ಳಿ ಬಳಿಯ ಜಲಾಶಯ.. 7594 ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ದೇವಾಲಯ ಮುಳುಗಡೆ.. ಕಟ್ಟಿತುಗಾಂವ ಬಳಿಯ ಇತಿಹಾಸ ಪ್ರಸಿದ್ಧ ಶಿವನ ದೇವಸ್ಥಾನ ಮುಳುಗಡೆ.. ದೇಗುಲ ಮುಳುಗಡೆ ಹಿನ್ನೆಲೆ ನದಿ ದಡದಲ್ಲೇ ನಿಂತು ಭಕ್ತರಿಂದ ದರ್ಶನ.. ಶ್ರಾವಣ ಮಾಸದಲ್ಲಿ ನಿತ್ಯ ಬೆಳಗ್ಗೆ, ಸಂಜೆ ಭಜನೆ ಮಾಡುತ್ತಿದ್ದ ಭಕ್ತರು..