ಹಾಸನ ಜಿಲ್ಲಾಧಿಕಾರಿ ಸಿ ಸತ್ಯಭಾಮ ಮತ್ತು ನೀರುಪಾಲಾದ ಮಕ್ಕಳು
ಇಂಥ ದುರ್ಘಟನೆಗಳು ಸಂಭವಿಸಿದಾಗ ದುಃಖವಾಗುತ್ತದೆ, ಬೇಸಿಗೆ ರಜೆಯಲ್ಲಿ ಮಕ್ಕಳು ಮೋಜು ಮಸ್ತಿ ಮಾಡುತ್ತಾರೆ, ಅವರನ್ನು ಕಟ್ಟಿಹಾಕುವುದು ಸಾಧ್ಯವಿಲ್ಲ. ಆದರೆ ಪೋಷಕರು ಮಕ್ಕಳ ಮೇಲೆ ನಿಗಾ ಇಟ್ಟಿರಬೇಕು, ಎಲ್ಲಿ ಹೋಗಿದ್ದಾರೆ, ಏನು ಮಾಡುತ್ತಿದ್ದಾರೆ ಅನ್ನೋದನ್ನು ಗಮನಿಸುತ್ತಿರಬೇಕು ಎಂದು ಸತ್ಯಭಾಮ ಹೇಳಿದರು.