ಮಹಿಳೆಯರಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕೊಟ್ಟಿರುವ ಹಿನ್ನೆಲೆ ಧಾರ್ಮಿಕ ಕ್ಷೇತ್ರಗಳತ್ತ ಮಹಿಳೆಯರು ಹರಿದು ಬರ್ತಿದ್ದಾರೆ. ಮೈಸೂರು, ಮಂಗಳೂರು, ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ಹೆಚ್ಚಾಗಿ ಆಗಮಿಸುತ್ತಿದ್ದು, ದೇವಾಲಯಗಳಲ್ಲಿ ಮಹಿಳೆಯರೇ ತುಂಬಿ ತುಳುಕುತ್ತಿದ್ದಾರೆ.