ರೇಂಜ್ ರೋವರ್ ಕಾರಲ್ಲಿ ಹೇಗಿತ್ತು ನೋಡಿ ಯಶ್ ಎಂಟ್ರಿ

ಯಶ್ ಅವರು ‘ಕೆಜಿಎಫ್ 2’ ಬಳಿಕ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಆದರೆ, ಅವರು ಸದಾ ಸುದ್ದಿಯಲ್ಲಿದ್ದಾರೆ. ಅವರ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಹೀಗಿರುವಾಗಲೇ ಯಶ್ ಅವರು ಹೊಸ ರೇಂಜ್ ರೋವರ್ ಕಾರು ಖರೀದಿಸಿದ್ದಾರೆ. ಇದರ ಬೆಲೆ 4 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಿನಲ್ಲಿ ಯಶ್ ಮಸ್ತ್ ಎಂಟ್ರಿ ಕೊಟ್ಟಿದ್ದಾರೆ. ಆ ವಿಡಿಯೋ ಇಲ್ಲಿದೆ.