ದರ್ಶನ್ ಮನೆಯನ್ನು ಸ್ವಚ್ಛಗೊಳಿಸುತ್ತಿರುವ ಸಿಬ್ಬಂದಿ

ದರ್ಶನ್ ಗೆ ಬೆನ್ನುನೋವಿನ ಚಿಕಿತ್ಸೆಗಾಗಿ ಜಾಮೀನು ಸಿಕ್ಕಿದೆ. ಹಾಗಾಗಿ, ಅವರ ಮನೆಗೆ ಬಂದರೂ ಒಂದೆರಡು ದಿನಗಳಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಲಿದ್ದಾರೆ. ಐದು ತಿಂಗಳಿಂದ ಜೈಲಲ್ಲಿದ್ದ ನಟನಿಗೆ ಚಿಕಿತ್ಸೆ ಅವಧಿಯಲ್ಲಿ ಆಸ್ಪತ್ರೆ ಕೂಡ ಬಂಧಿಖಾನೆಯಾಗಿ ಕಾಣಲಿದೆ. ಅವರು ಶಸ್ತ್ರಚಿಕಿತ್ಸೆಗೊಳಗಾಗುವ ಸಾಧ್ಯತೆ ಇದೆ.