ರಸ್ತೆಯಲ್ಲಿ ಹೋಗುವಾಗ ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ

ನೀವು ರಸ್ತೆಯಲ್ಲಿ ಹೋಗುವಾಗ ಮಾಡುವ ಒಂದು ತಪ್ಪಿನಿಂದ ಎಂಥಾ ದೊಡ್ಡ ಅಪಘಾತ ಸಂಭವಿಸಬಹುದು. ಸಿಮೆಂಟ್ ಮಿಕ್ಸರ್ ಟ್ರಕ್ ಒಂದು ಬರುವಾಗ ಪಕ್ಕದಲ್ಲಿ ಬರುತ್ತಿದ್ದ ಬೈಕ್ ಸವಾರ ನಿಧಾನವಾಗಿ ಎಡಕ್ಕೆ ಚಲಿಸಿದ್ದಾನೆ.