ಉಕ್ಕಿ ಹರಿಯುತ್ತಿರುವ ದೂದ್ ಗಂಗಾ ನದಿ

ಮಹಾರಾಷ್ಟ್ರದಲ್ಲಿ ಈಗಲೂ ಮಳೆ ಸುರಿಯುತ್ತಿರುವುದರಿಂದ ದೂದ್ ಗಂಗಾ ನದಿಗೆ ಮತ್ತಷ್ಟು ನೀರು ಹರಿದು ಬರೋದು ನಿಶ್ಚಿತ. ಹಾಗಾದಲ್ಲಿ ಈಗ ಕೇವಲ ಹೊಲಗದ್ದೆಗಳಿಗೆ ನುಗ್ಗಿರುವ ನೀರು ಗ್ರಾಮಗಳಿಗೂ ನುಗ್ಗಲಿದೆ. ಬೆಳೆಗಳನ್ನು ಕಳೆದುಕೊಳ್ಳುವ ಆತಂಕದಲ್ಲಿರುವ ಗ್ರಾಮಸ್ಥರಲ್ಲಿ ಪ್ರವಾಹದ ಭೀತಿಯೂ ಮನೆ ಮಾಡಿದೆ.