ಯಡಿಯೂರಪ್ಪ ಬಗ್ಗೆ HDK ಅನುಕಂಪದ ಬಗ್ಗೆ ಏನಂದ್ರು BSY ಪುತ್ರ?

ನಮ್ಮ ನಾಡಿನ ಪ್ರಜ್ಞಾವಂತ ಮತದಾರರು ಯಾವುದು ಸರಿ ಯಾವುದು ತಪ್ಪು ಆಂತ ವಿವೇಚಿಸಬಲ್ಲವರಾಗಿದ್ದಾರೆ, ಇವರ ಮರಳು ಮಾಡುವ ಮಾತುಗಳಿಗೆ ಬೇಸ್ತು ಬೀಳುವುದಿಲ್ಲ ಅಂತ ವಿಜಯೇಂದ್ರ ಹೇಳಿದರು.